ತುಮಕೂರು : ಕೆಪಿಸಿಸಿ ಮಾಜಿ ಅಧ್ಯಕ್ಷ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ ಜಿ ಪರಮೇಶ್ವರ್ ಅವರನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಿ ಎಂಬುದಾಗಿ ಸಿಎಂ ಹೇಳಿದ್ದಾರೆ ಎಂಬ ರೀತಿಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿತ್ತು.
ಇದೀಗ ಪ್ರಕರಣ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಸಿಎಂ ಭಾಷಣದ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ ಕಿಡಿಗೇಡಿಗಳ ವಿರುದ್ಧ ಕೊರಟಗೆರೆ ಬಿಜೆಪಿ ಮಂಡಲದ ಅಧ್ಯಕ್ಷ ದೂರು ನೀಡಿದ್ದಾರೆ.
ಈ ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ . ಕಾಂಗ್ರೆಸ್ ಅಭ್ಯರ್ಥಿ ಡಾ ಜಿ ಪರಮೇಶ್ವರ್ ಅವರನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಿ ಎಂಬುದಾಗಿ ಸಿಎಂ ಹೇಳಿದ್ದಾರೆ ಎಂಬ ರೀತಿಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.
ಚಳಿಗಾಲದಲ್ಲಿ ʻಮೊಸರುʼ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ಇಲ್ಲಿದೆ ನಿಮ್ಮ ಗೊಂದಲಕ್ಕೆ ಉತ್ತರ! | curd
ಪ್ರಯಾಣಿಕರಿಗೆ ಗುಡ್ ನ್ಯೂಸ್ : ಯಶವಂತಪುರ – ಮುರುಡೇಶ್ವರ ನಡುವೆ ವಿಶೇಷ ರೈಲು ಸೇವೆ