ಬೆಂಗಳೂರು : ಬಿಜೆಪಿ ರೌಡಿಗಳಿಗೆ ಮಣೆ ಹಾಕುತ್ತಿರುವುದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿಯುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ.
ಟ್ವೀಟ್ ಮಾಡಿರುವ ಕಾಂಗ್ರೆಸ್ : ಬಿಜೆಪಿ ರೌಡಿಗಳಿಗೆ ಮಣೆ ಹಾಕುತ್ತಿರುವುದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿಯುತ್ತಿದೆ, ಇದಕ್ಕೆ ಬೆಂಗಳೂರಿನ ಶೂಟೌಟ್ ಘಟನೆಯೇ ಸಾಕ್ಷಿ. ಬಿಜೆಪಿಯಲ್ಲಿ ಸ್ಥಾನ ಪಡೆದುಕೊಳ್ಳಲು ರೌಡಿಗಳು ತಮ್ಮ ಕ್ರೈಮ್ ಸ್ಕೊರ್ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ, ಬಿಜೆಪಿಯ ರೌಡಿ ಮೋರ್ಚಾಗೆ ಕ್ರೈಮ್ ಸ್ಕೋರ್ ಮುಖ್ಯ ಅಲ್ಲವೇ ಎಂದು ಕಿಡಿಕಾರಿದೆ.
ರೌಡಿಗಳಿಗೆ ಬಿಜೆಪಿ ರಾಜಮರ್ಯಾದೆ ಕೊಡುತ್ತಿರುವಾಗ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಿಲ್ಡರ್ ಮೇಲೆ ಗುಂಡಿನ ದಾಳಿಯಾಗಿದೆ. ಸರ್ಕಾರದ ಬೆಂಬಲವಿದೆ ಎಂದು ತಿಳಿದಿದ್ದೇ ತಡ ಭೂಗತಲೋಕ ಮತ್ತೆ ಆಕ್ಟಿವ್ ಆಗಿದೆ , ಆರಗ ಜ್ಞಾನೇಂದ್ರ ಅವರೇ, ಭುಗತಲೋಕಕ್ಕೆ ಧೈರ್ಯ ಬಂದಿದ್ದು ನಿಮ್ಮಿಂದಲೇ ಅಲ್ಲವೇ? ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಕನ್ನಡಿಯಲ್ಲವೇ? ಎಂದು ಕಾಂಗ್ರೆಸ್ ಕಿಡಿಕಾರಿದೆ.
ರೌಡಿಗಳಿಗೆ ಬಿಜೆಪಿ ರಾಜಮರ್ಯಾದೆ ಕೊಡುತ್ತಿರುವಾಗ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಿಲ್ಡರ್ ಮೇಲೆ ಗುಂಡಿನ ದಾಳಿಯಾಗಿದೆ.
ಸರ್ಕಾರದ ಬೆಂಬಲವಿದೆ ಎಂದು ತಿಳಿದಿದ್ದೇ ತಡ ಭೂಗತಲೋಕ ಮತ್ತೆ ಆಕ್ಟಿವ್ ಆಗಿದೆ@JnanendraAraga ಅವರೇ, ಭುಗತಲೋಕಕ್ಕೆ ಧೈರ್ಯ ಬಂದಿದ್ದು ನಿಮ್ಮಿಂದಲೇ ಅಲ್ಲವೇ? ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಕನ್ನಡಿಯಲ್ಲವೇ?
— Karnataka Congress (@INCKarnataka) December 9, 2022
ಬಿಜೆಪಿ ರೌಡಿಗಳಿಗೆ ಮಣೆ ಹಾಕುತ್ತಿರುವುದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿಯುತ್ತಿದೆ.
ಇದಕ್ಕೆ ಬೆಂಗಳೂರಿನ ಶೂಟೌಟ್ ಘಟನೆಯೇ ಸಾಕ್ಷಿ.ಬಿಜೆಪಿಯಲ್ಲಿ ಸ್ಥಾನ ಪಡೆದುಕೊಳ್ಳಲು ರೌಡಿಗಳು ತಮ್ಮ ಕ್ರೈಮ್ ಸ್ಕೊರ್ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ,
ಬಿಜೆಪಿಯ ರೌಡಿ ಮೋರ್ಚಾಗೆ ಕ್ರೈಮ್ ಸ್ಕೊರ್ ಮುಖ್ಯ ಅಲ್ಲವೇ!
— Karnataka Congress (@INCKarnataka) December 9, 2022
BIGG NEWS : ಮಂಡ್ಯದಲ್ಲಿ ‘ಜಾನಪದ ಕಲಾ ವೈಭವ’ಕ್ಕೆ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಚಾಲನೆ | Minister K. Gopalaya
‘ಮಾಂಡೌಸ್’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಮಂದಿನ 5 ದಿನ ಭಾರಿ ಮಳೆ |Rain Alert Karnataka