ನವದೆಹಲಿ: ಮುಂದಿನ ವರ್ಷ ಆಗಸ್ಟ್ 15 ರೊಳಗೆ ದೇಶಾದ್ಯಂತ 1000 ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಶುಕ್ರವಾರ (ಡಿಸೆಂಬರ್ 9) ಸಂಸತ್ತಿನಲ್ಲಿ ಹೇಳಿದರು. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅನುರಾಗ್ ಠಾಕೂರ್ ಈ ಮಾಹಿತಿಯನ್ನು ಲೋಕಸಭೆಯಲ್ಲಿ ನೀಡಿದರು.
“ಆಗಸ್ಟ್ 15, 2023 ರೊಳಗೆ ದೇಶಾದ್ಯಂತ 1000 ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲಾಗುವುದು. ತರಬೇತುದಾರರ ನೇಮಕಾತಿಗೆ ಸಂಬಂಧಿಸಿದಂತೆ, ಕ್ರೀಡಾ ಸಚಿವರು ಈ ವರ್ಷ 21 ಕ್ರೀಡೆಗಳಿಗೆ 398 ತರಬೇತುದಾರರನ್ನು ನೇಮಿಸಲಾಗಿದೆ ಎಂದು ಅವರು ಘೋಷಿಸಿದರು.
BIG NEWS : 2023ರ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪುಟಿನ್ ಭಾರತಕ್ಕೆ ಭೇಟಿ?: ರಷ್ಯಾದ ಶೆರ್ಪಾ ಹೇಳಿದ್ದೇನು?