ಕೋಲಾರ : ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯ ಸುರಿಯುತ್ತಿದ್ದು, ಜಿಲ್ಲೆಯ ಹಲವು ಶಾಲೆಗಳು ಶಿಥಿಲಗೊಂಡಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
BIGG NEWS: ಬೆಂಗಳೂರಿನಲ್ಲಿ ಮಹಾಪಾಪಿ ಗಂಡ ತನ್ನ ಹೆಂಡ್ತಿಯನ್ನೇ ಸ್ನೇಹಿತರೊಂದಿಗೆ ಮಲಗಿಸಿ ವಿಡಿಯೋ ಚಿತ್ರೀಕರಣ
ಜಿಲ್ಲೆಯಾದ್ಯಂತ ಮಳೆ ಹೆಚ್ಚಾದಲ್ಲಿ ಶಾಲಾ ಮುಖ್ಯ ಶಿಕ್ಷಕರಿಗೆ ರಜೆ ತೀರ್ಮಾನದ ಅಧಿಕಾರ ನೀಡಲಾಗಿದೆ ಎಂದು ಕೋಲಾರ ಡಿಡಿಪಿಐ ಕೃಷ್ಣಮೂರ್ತಿ ಮಾಹಿತಿ ನೀಡಿದ್ದಾರೆ
BIGG NEWS: ಬೆಂಗಳೂರಿನಲ್ಲಿ ಮಹಾಪಾಪಿ ಗಂಡ ತನ್ನ ಹೆಂಡ್ತಿಯನ್ನೇ ಸ್ನೇಹಿತರೊಂದಿಗೆ ಮಲಗಿಸಿ ವಿಡಿಯೋ ಚಿತ್ರೀಕರಣ
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಬೆಂಗಳೂರು ನಗರದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
BIGG NEWS: ಬೆಂಗಳೂರಿನಲ್ಲಿ ಮಹಾಪಾಪಿ ಗಂಡ ತನ್ನ ಹೆಂಡ್ತಿಯನ್ನೇ ಸ್ನೇಹಿತರೊಂದಿಗೆ ಮಲಗಿಸಿ ವಿಡಿಯೋ ಚಿತ್ರೀಕರಣ