ಶಿವಮೊಗ್ಗ : ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ, ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
BIGG NEWS : `ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ’ : ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಶಿವಮೊಗ್ಗ ತಾಲೂಕಿನ ಕಲ್ಲಾಪುರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.