ಬೆಂಗಳೂರು : ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ನಾಳೆ ಗುಜರಾತ್ ನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಕೂಡ ಭಾಗಿಯಾಗಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಳೆ ಗುಜರಾತ್ ಗೆ ತೆರಳಲಿದ್ದಾರೆ. ನಾಳೆ ಬೆಳಗ್ಗೆ 9 ಗಂಟೆಗೆ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಪ್ರಯಾಣ ಬೆಳಸಲಿದ್ದಾರೆ. ನಾಳೆ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಕಾರ್ಯಕ್ರಮಲದ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ 7 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
BREAKING NEWS : ರಾಜ್ಯಾದ್ಯಂತ ತುಂತುರು ಮಳೆಗೆ ಜನಜೀವನ ಅಸ್ತವ್ಯಸ್ಥ : ಮೈನಡುಗುವ ಚಳಿಗೆ ಹೊರಬಾರದ ಜನ!