ಬೆಳಗಾವಿ : ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬಾರದು. ನಾನು ಅದನ್ನು ಸಹಿಸುವುದಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದ ಸುವರ್ಣ ಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡಿಸೆಂಬರ್ 19 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನದಲ್ಲಿ ಶಾಸಕರ, ಸಚಿವರ ಹಾಜರಾತಿ ಕಡ್ಡಾಯಕ್ಕೆ ಕ್ರಮ ಕೈಗೊಳ್ಳಲಾಗಿದೆ, ಅಧಿವೇಶನಕ್ಕೆ ಹೋಗಲ್ಲ, ಅಲ್ಲೇನಿದೆ ಎಂಬ ಶಾಸಕರು ಹೇಳಿಕೆ ನೀಡಿರುವುದು ಗಮನಕ್ಕೆ ಬಂದಿದೆ. . ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬಾರದು. ನಾನು ಅದನ್ನು ಸಹಿಸುವುದಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಸುವರ್ಣ ಸೌಧದಲ್ಲಿ ಡಿಸೆಂಬರ್ 19 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನ ನಡೆಯಲಿದ್ದು 6 ವಿಧೇಯಕ ಮಂಡನೆಗೆ ಸರ್ಕಾರ ನಿರ್ಧರಿಸಿದ್ದು, ಚಳಿಗಾಲದ ಅಧವೇಶನದಲ್ಲಿ ಸರ್ಕಾರ ಯಾವೆಲ್ಲಾ ವಿಧೇಯಕಕ್ಕೆ ಮಂಡನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.
BIGG NEWS: ವಿದ್ಯುತ್ ಶಾಕ್ ಹೊಡೆದರೆ ಈ ತಪ್ಪು ಮಾಡಬೇಡಿ; ಮೊದಲು ಏನ್ ಮಾಡಬೇಕು ತಿಳಿದುಕೊಳ್ಳಿ?| Electric Shock
‘ಪುಂಡರ ಗ್ಯಾಂಗ್’ ಹೆಡಮುರಿ ಕಟ್ಟಲು ‘ವಿದ್ಯಾರ್ಥಿನಿ’ಯಂತೆ ಕಾಲೇಜು ಸೇರಿದ ‘ಲೇಡಿ ಪೊಲೀಸ್’, ಮುಂದಾಗಿದ್ದು ರೋಚಕ.!