ಮೈಸೂರು : ಮೈಸೂರಿನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಮೈಸೂರು ಕಮೀಷನರ್ ರಮೇಶ್ ಮಾರ್ಗದರ್ಶನದಲ್ಲಿ ಡಿಸಿಪಿ ಪ್ರದೀಪ್ ಗುಂಟಿ, ಎಸಿಪಿ ಶಿವಶಂಕರ್ ಮತ್ತಿತರರು ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳನ್ನು ಜಫ್ತಿ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಗಳಿಗೆ ಪೆರೇಡ್ ಮಾಡಲಾಗಿದ್ದು, ಪೊಲೀಸರು ಮಾರಕಾಸ್ತ್ರಗಳನ್ನು ಜಫ್ತಿ ಮಾಡಿದ್ದಾರೆ.
ಒಟ್ಟಿನಲ್ಲಿ ಮೈಸೂರಿನ ರೌಡಿ ಶೀಟರ್ ಗಳಿಗೆ ಬಿಗ್ ಶಾಕ್ ನೀಡಿದ್ದು, ಬೆಳ್ಳಂ ಬೆಳಗ್ಗೆ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಮತ್ತೆ ಅಪರಾಧ ಕೃತ್ಯದಲ್ಲಿ ಭಾಗಿಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.
BIGG NEWS: ಮಾಂಡೌಸ್ ಚಂಡಮಾರುತ ಆರ್ಭಟಕ್ಕೆ ಭಾರೀ ಮಳೆ : ತಮಿಳುನಾಡಿನ 2 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ನನಗೆ ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ : ಗೂಳಿಹಟ್ಟಿ ಚಂದ್ರಶೇಖರ್ ಸವಾಲ್