ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao) ಅವ್ರ ರಾಜೀನಾಮೆಯನ್ನ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಈ ಮೂಲಕ ಅವ್ರನ್ನ ಅಧಿಕೃತವಾಗಿ ಸೇವೆಯಿಂದ ಬಿಡುಗಡೆಗೊಳಿಸಿದೆ.
ಅಂದ್ಹಾಗೆ, ಈ ಹಿರಿಯ ಅಧಿಕಾರಿ ಸ್ವಯಂ ನಿವೃತ್ತಿ ಬಯಸಿ ರಾಜೀನಾಮೆ ನೀಡಿದ್ದರು. ಆದ್ರೆ, ಅವ್ರ ರಾಜೀನಾಮೆಯನ್ನ ಸರ್ಕಾರ ಅಂಗೀಕರಿಸಿರಲಿಲ್ಲ. ಸಧ್ಯ ರಾಜ್ಯ ಸರ್ಕಾರ ರಾವ್ ಅವ್ರನ್ನ ರಾಜೀನಾಮೆಯನ್ನ ಅಂಗೀಕರಿಸಿದ್ದು, ಸೇವೆಯಿಂದ ಅಧಿಕೃತವಾಗಿ ಬಿಡುಗಡೆಗೊಳಿಸಿದೆ.
BIG NEWS: ರಾಜ್ಯದ ಸೈನಿಕ, ಮಾಜಿ ಸೈನಿಕರಿಗೆ ಗುಡ್ ನ್ಯೂಸ್: ತ್ವರಿತವಾಗಿ ಜಮೀನು, ನಿವೇಶ ಮಂಜೂರಿಗೆ ಸರ್ಕಾರ ಆದೇಶ
BREAKING NEWS : ಐವರು ‘ಹೈಕೋರ್ಟ್ ಜಡ್ಜ್’ಗಳ ‘ಬಡ್ತಿ’ಗೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು |Supreme Court