ಬೆಂಗಳೂರು : ಬಿಎಂಟಿಸಿ (BMTC) ನೌಕರರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಿಎಂಟಿಸಿ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು ಎಂದು ಘೋಷಿಸಿದ್ದಾರೆ.
BIG NEWS: ಬೆಳ್ಳಂ ಬೆಳಗ್ಗೆ ನವದೆಹಲಿಯಲ್ಲಿ ಶಾಲಾ ಬಾಲಕಿಯ ಮೇಲೆ ಆಸಿಡ್ ದಾಳಿ ನಡೆಸಿದ ಬಾಲಕ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಂಟಿಸಿ ಸಾರಿಗೆ ನೌಕರರ ಆರೋಗ್ಯ ರಕ್ಷಣೆಗಾಗಿ ರಾಜ್ಯ ಸರ್ಕಾರವು ಬಿಎಂಟಿಸಿ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ
BIG NEWS: ಚೈನಾದಿಂದ ಭಾರತದ ಗಡಿ ಅತಿಕ್ರಮಣಕ್ಕೆ ಯತ್ನ, ಡ್ರ್ತಾಗನ್ ದೇಶಕ್ಕೆ ಶಾಕ್ ಕೊಟ್ಟ ಅಮೇರಿಕಾ