ಚಿಕ್ಕಮಗಳೂರು : National Scholarship Portal ನಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಅರ್ಜಿಗಳನ್ನು ಕೂಡಲೇ ವೆರಿಫೈ ಮಾಡಲು ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ.
ಕಾಲೇಜು ಲಾಗಿನ್ ಮೂಲಕ ಕಾಲೇಜಿನ ನೋಡಲ್ ಆಫೀಸರ್ ಗಳು ದಿನಾಂಕ 15/12/2022 ಒಳಗಾಗಿ ವಿದ್ಯಾರ್ಥಿಗಳ ಅರ್ಜಿಯನ್ನು ವೆರಿಫೀಕೇಶನ್ ಮಾಡಿ ಪೂರ್ಣ ಗೊಳಿಸಬೇಕೆಂದು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ನಿಗಮದ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಅಥವಾ ಏನಾದರೂ ಗೊಂದಲಗಳಿದ್ದಲ್ಲಿ ಆಯಾ ತಾಲೂಕಿನ ಅಲ್ಪಸಂಖ್ಯಾತ ಸಮುದಾಯದ ಇಲಾಖೆ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ.
VIRAL NEWS: ಈ ಶಾಲೆಯಲ್ಲಿ ಸೀರೆ ಹಿಂದೆ ಶೌಚಾಲಯಕ್ಕೆ ಹೋಗುವ ವಿದ್ಯಾರ್ಥಿಗಳು | watch video
BIGG NEWS : ‘ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ನಲ್ಲಿ 10 ಸಾವಿರ ಕೋಟಿ ಅನುದಾನ ಮೀಸಲು’ : ಸಿಎಂ ಬೊಮ್ಮಾಯಿ ಘೋಷಣೆ