ಬೆಂಗಳೂರು : ಕಾರ್ಕಳದಲ್ಲಿ ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಗರಂ ಆಗಿದ್ದು, ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ತನಗೆ ಬಿಟ್ಟುಕೊಡುವಂತೆ ಆಗ್ರಹಿಸಿದ್ದಾರೆ
ಕಾರ್ಕಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪ್ರಮೋದ್ ಮುತಾಲಿಕ್ ಬೆಳೆಸಿದ ಗುರುಗಳು ಬಂದಿದ್ದಾರೆ ಎಂದು ಕ್ಷೇತ್ರ ತ್ಯಾಗ ಮಾಡಿ. ಬೇರೆ ಕಡೆ ಎಲ್ಲಾದರೂ ಚುನಾವಣೆಗೆ ಸ್ಪರ್ಧಿಸಿ. ನಿಮ್ಮಲ್ಲಿ ನಿಜವಾಗಿ ಹಿಂದುತ್ವ, ಆರ್ಎಸ್ಎಸ್ ಇದ್ದರೆ ಕ್ಷೇತ್ರ ತ್ಯಾಗ ಮಾಡಿ ಎಂದು ಪ್ರಮೋದ್ ಮುತಾಲಿಕ್, ಸಚಿವ ಸುನೀಲ್ ಕುಮಾರ್ಗೆ ಆಗ್ರಹಿಸಿದ್ದಾರೆ.
ಐದು ವರ್ಷದ ನಂತರ ಮತ್ತೆ ನಿಮ್ಮನ್ನು ನಿಲ್ಲಿಸುತ್ತೇನೆ. ಯಾವ ದಾರಿಯಲ್ಲಿ ನಡೆಯಬೇಕೆಂದು ನಾನು ತೋರಿಸಿಕೊಡುತ್ತೇನೆ, ಕ್ಷೇತ್ರ ನನಗೆ ಬಿಟ್ಟು ಕೊಡಿ, ನಾನು ಹಿಂದುತ್ವ ಏನೆಂದು ತೋರಿಸುತ್ತೇನೆ ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
Good News: ರಾಜ್ಯದ ಜನತೆಗೆ ಸಿಹಿ ಸುದ್ದಿ: ಜನವರಿಯಿಂದ ‘ನಿಮ್ಮ ಮನೆ ಬಾಗಿಲಿಗೆ ಬರಲಿದೆ ಮೆಡಿಸನ್’
Shocking News : ಜನರಲ್ಲಿ ನಡುಕ ಹುಟ್ಟಿಸ್ತಿರುವ ‘ನಾಗಕನ್ಯೆ’, ಗ್ರಾಮಸ್ಥರಿಗೆ ದೇಗುಲ ಕಟ್ಟಿಸುವಂತೆ ಕಟ್ಟಪ್ಪಣೆ