ನವದೆಹಲಿ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಹೀಗಾಗಿ ಎರಡೂ ರಾಜ್ಯಗಳು ರಾಜಕೀಯ ಚರ್ಚಾ ವಿಷಯವನ್ನಾಗಿ ಮಾಡಬಾರದು ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ( Union Home Minister Amith Shah ) ಹೇಳಿದ್ದಾರೆ.
ಶಿವಮೊಗ್ಗ: ಡಿ.16ರಂದು ‘ಸೊರಬ ತಾಲೂಕಿ’ನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಇಂದು ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ( Maharashtra-Karnataka Border Dispute ) ಸಂಬಂಧ ಎರಡು ರಾಜ್ಯಗಳ ಸಿಎಂ ಜೊತೆಗೆ ಸಭೆ ನಡೆಸಿದ ಬಳಿಕ ಸಂಸತ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ರಾಜ್ಯಗಳ ನಡುವೆ ಸಕಾರಾತ್ಮಕ ಮಾತುಕತೆ ನಡೆದಿದೆ. ಗಡಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದೇವೆ ಎಂದರು.
ಕೊನೆಗೂ ಯಡಿಯೂರಪ್ಪ ಮನವೊಲಿಕೆಯಲ್ಲಿ ಬಿಜೆಪಿ ನಾಯಕರು ಸಕ್ಸಸ್: ನಾಳೆ ಕೊಪ್ಪಳದ ಕಾರ್ಯಕ್ರಮದಲ್ಲಿ ಭಾಗಿ
ಸುಪ್ರೀಂ ಕೋರ್ಟ್ ( Supreme Court ) ಆದೇಶ ಹೊರಬೀಳುವವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎರಡೂ ರಾಜ್ಯಗಳು ರಾಜಕೀಯ ಚರ್ಚಾ ವಿಷಯವನ್ನಾಗಿ ಮಾಡಬಾರದು ಎಂದರು.
‘ಬೆಳಗಾವಿ ಅಧಿವೇಶನ’ದಲ್ಲಿ ಭಾಗಿಯಾಗುವ ‘ಸರ್ಕಾರಿ ನೌಕರ’ರ ಗಮನಕ್ಕೆ: ‘ಐಡಿ ಕಾರ್ಡ್’ ಧರಿಸುವುದು ಕಡ್ಡಾಯ
ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಹಾಗೂ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಗಡಿ ವಿವಾದವನ್ನು ರಸ್ತೆಯಲ್ಲಿ ನಿಂತು ಪರಿಹರಿಸಿಕೊಳ್ಳಲು ಬರುವುದಿಲ್ಲ ಎಂದು ಹೇಳಿದರು.