ಗದಗ: ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ಎಸ್.ಎನ್ ಪಾಟೀಲ ಇಂದು ನಿಧನ ಹೊಂದಿದ್ದಾರೆ. ಎಸ್.ಎನ್.ಪಾಟೀಲ ಅವರಿಗೆ 81 ವಯಸ್ಸಾಗಿತ್ತು.
BIG NEWS : ಮದುವೆಯಾಗಲು ಇಷ್ಟವಿಲ್ಲದೆ ಪ್ರೇಯಸಿಯನ್ನು ಚಾಕುವಿನಿಂದ 49 ಬಾರಿ ಇರಿದು ಕೊಲೆ ; ಪ್ರಿಯಕರ ಅರೆಸ್ಟ್
ಅನಾರೋಗ್ಯ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಪುಟಗಾಂವ್ ಬಡ್ನಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಎಸ್. ಎನ್ ಪಾಟೀಲ ಸರಳ, ಸಜ್ಜನಿಕೆ, ನೇರ-ನಿಷ್ಠುರ ವ್ಯಕ್ತಿತ್ವ ಹೊಂದಿದ್ದಾರೆ. 1989-1994 ರ ಅವಧಿಯಲ್ಲಿ ಕಾಂಗ್ರೆಸ್ನಿಂದ ಪಾಟೀಲ ಅವರು ಶಾಸಕರಾಗಿದ್ದರು. ಎಲ್ಲಾ ಪಕ್ಷಗಳ ನಾಯಕರ ಜೊತೆ ಒಡನಾಟ ಚೆನ್ನಾಗಿತ್ತು.