ಶಿವಮೊಗ್ಗ : ಡಿಸೆಂಬರ್ 18 ರಂದು ಆಲ್ಕೊಳ ವಿವಿ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕಾಲೇಜಿನಲ್ಲಿ ಹುಡುಗಿ ವಿಚಾರಕ್ಕೆ ಪರಸ್ಪರ ಕಿತ್ತಾಡಿದ ಹುಡುಗರು : ಓರ್ವನಿಗೆ ಚಾಕು ಇರಿತ
ಈ ಕುರಿತಂತೆ ಮೆಸ್ಕಾಂ ( MESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಶೋಕನಗರ, ಕೆಹೆಚ್ಬಿ, ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಬೀಸ್ಟರ್ ಪಂಪ್ ಹೌಸ್, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೇನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಂಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ ವಿದ್ಯುತ್ ಇರೋದಿಲ್ಲ.
ಕಾಂಗ್ರೆಸ್ ಭಯೋತ್ಪಾದಕರ ಪರವೋ? ದೇಶಭಕ್ತರ ಪರವೋ? ಎನ್ನುವುದನ್ನು ಸ್ಪಷ್ಟಪಡಿಸಲಿ – ಸಿಎಂ ಬೊಮ್ಮಾಯಿ
ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸಿಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿ ರಸ್ತೆ, ಜೈಲ್ ಸರ್ಕಲ್, ಆಟೋ ಕಾಂಪ್ಲೆಕ್ಸ್, ದೈವಜ್ಞ ವೃತ್ತ, ಶರಾವತಿನಗರ, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೌಔಟ್, ಹೊಸಮನೆ ಬಡಾವಣೆ, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಏರಿಯಾ, ಎಪಿಎಂಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಮೆಗ್ಗಾನ್ ಆಸ್ಪತ್ರೆ, ಬೂಸ್ಟರ್ ಪಂಪ್ ಹೌಸ್, ಕುವೆಂಪು ರಸ್ತೆ, ನರ್ಸ್ ಕ್ವಾಟ್ರಸ್, ಆಲ್ಕೋಳ ವೃತ್ತ, ಸಹ್ಯಾದ್ರಿ ನಗರ, ಸಹಕಾರಿ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ( Power Cut ) ಎಂದು ತಿಳಿಸಿದೆ.
ಬಾಂಬ್ ಸ್ಫೋಟದ ಬಗ್ಗೆ ತನಿಖೆ ಮಾಡಬೇಡಿ ಎಂದು ಹೇಳಿಲ್ಲ: ಮತ್ತೆ ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಡಿಕೆಶಿ