ಕೊಡಗು : ಕೊಡಗು ಜಿಲ್ಲೆಯಲ್ಲಿ ಡಿ.20ರಂದು ಉದ್ಯೋಗ ಮೇಳ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಡಿಸೆಂಬರ್ 20 ರಂದು ಗೋಣಿಕೊಪ್ಪಲು ಕಾವೇರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಉದ್ಯೋಗ ಮೇಳ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ತನಕ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದ್ದು, ನೊಂದಣಿ ಮಾಡಿಕೊಳ್ಳದ ಅಭ್ಯರ್ಥಿಗಳು ಕೂಡ ನೇರವಾಗಿ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ. ವಿವಿಧ ಪ್ರತಿಷ್ಟಿತ ಕಂಪನಿಗಳು ಉದ್ಯೋಗ ಮೇಳಕ್ಕೆ ಬರಲಿದ್ದು, ನಿರುದ್ಯೋಗಿ ಯುವಕ-ಯುವತಿಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.
Shocking News : ಪ್ರತಿ 5 ಸೆಕೆಂಡಿಗೆ ಒಬ್ಬ ವ್ಯಕ್ತಿ ಸಾವು, ಜಗತ್ತು ಖಾಲಿ ಮಾಡ್ತಿದೆ ಈ ಮಾರಕ ಖಾಯಿಲೆ
ಬೆಳಗಾವಿ ಚಳಿಗಾಲದ ಅಧಿವೇಶನ: ನಿಮ್ಮ ಶಾಸಕರು ಈ ಹೋಟೆಲ್ ನಲ್ಲಿ ಸಿಗ್ತಾರೆ