ಮುಂಬೈ: ಮುಂಬೈನ ಘಾಟ್ಕೋಪರ್ನಲ್ಲಿರುವ ಪಾರೇಖ್ ಆಸ್ಪತ್ರೆ ಬಳಿ ಅಗ್ನಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಜಮಾಹಿವೆ.
ಆಸ್ಪತ್ರೆ ಬಳಿ 8ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ದೌಡಾಹಿಸಿದ್ದು, ಬೆಂಕಿ ನಂದಿಸಲು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ನಿರತವಾಗಿವೆ ಎಂದು ತಿಳಿದು ಬಂದಿದೆ.
#WATCH | Maharashtra: Fire breaks out near Parekh Hospital in Mumbai's Ghatkopar. Eight fire tenders have reached the spot. Further details awaited: Mumbai Fire Brigade pic.twitter.com/iiKUAIGEAh
— ANI (@ANI) December 17, 2022
ಇಲ್ಲಿಯವರೆಗೆ, ಘಟನೆಯಲ್ಲಿ ಯಾವುದೇ ಸಾವುನೋವು ಅಥವಾ ಗಾಯಗಳ ವರದಿಯಾಗಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಯಾವ ಕುಕ್ಕರ್ ಮೇಲೆ ಡಿಕೆ ಶಿವಕುಮಾರ್ಗೆ ಪ್ರೀತಿ? ಬಿಜೆಪಿ ಶಾಸಕ ಯತ್ನಾಳು ವ್ಯಂಗ್ಯ