ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 45 ಡಿವೈಎಸ್ಪಿ ಹಾಗೂ 8 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ( DYSP and PI Transfer ) ಆದೇಶಿಸಿದೆ.
BIGG NEWS : ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಈ ಕುರಿತಂತೆ ಪೊಲೀಸ್ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಈ ಕೂಡಲೇ ಜಾರಿಗೆ ಬರುವಂತೆ 45 ಡಿವೈಎಸ್ ಪಿ ಸಿವಿಲ್ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.
ಇದಲ್ಲದೇ 8 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಈ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ.
ಹೀಗಿದೆ 45 ಡಿವೈಎಸ್ಪಿಗಳ ವರ್ಗಾವಣೆಯ ಪಟ್ಟಿ
ಹೀಗಿದೆ 8 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಪಟ್ಟಿ