ಬೆಳಗಾವಿ : ಗಡಿ ವಿವಾದದ ಹೊತ್ತಲ್ಲೇ ಮಹಾರಾಷ್ಟ್ರ ಸಂಸದ, ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಅವರು ನಾಳೆ ಬೆಳಗಾವಿಗೆ ಭೇಟಿ ನೀಡಲಿದ್ದು, ಮಹಾ ಮೇಳಾವ್ ನಲ್ಲಿ ಭಾಗಿಯಾಗಲಿದ್ದಾರೆ.
BIG NEWS : ಇಂದು ತ್ರಿಪುರಾ, ಮೇಘಾಲಯಕ್ಕೆ ಪ್ರಧಾನಿ ಮೋದಿ ಭೇಟಿ… 6,800 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ
ಬೆಳಗಾವಿಯಲ್ಲಿ ಗಡಿ ಗದ್ದಲದ ನಡುವೆಯೂ ನಾಳೆಯಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಹೊತ್ತಲ್ಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಬೆಳಗಾವಿಯಲ್ಲಿ ಮಹಾ ಮೇಳಾವ್ ಆಯೋಜಿಸಲಾಗಿದೆ. ಮಹಾ ಮೇಳಾವ್ ನಲ್ಲಿ ಸಂಸದ ಧೈರ್ಯಶೀಲ ಮಾನೆ ಭಾಗಿಯಾಗಲಿದ್ದಾರೆ.
ಬೆಳಗಾವಿ ನಗರದ ವಾಕ್ಸಿನ್ ಡಿಪೋದಲ್ಲಿ ಮಹಾ ಮೇಳಾವ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಮಾನೆ ಭಾಷಣ ಮಾಡಲಿದ್ದಾರೆ. ಹೀಗಾಗಿ ತಮಗೆ ವೈ ಪ್ಲಸ್ ಭದ್ರತೆ ನೀಡುವಂತೆ ಬೆಳಗಾವಿ ನಗರ ಪೊಲೀಸ್ ಕಮಿಷನರ್ ಗೆ ಅರ್ಜಿ ಸಲ್ಲಿಸಿದ್ದಾರೆ.
BIGG NEWS : ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ