ಶಿಲ್ಲಾಂಗ್ : ಪ್ರಧಾನಿ ನರೇಂದ್ರ ಮೋದಿಯವರು ಇಂದು ಈಶಾನ್ಯ ರಾಜ್ಯಗಳಾದ ಮೇಘಾಲಯ ಮತ್ತು ತ್ರಿಪುರಾಗೆ ಪ್ರವಾಸ ಕೈಗೊಂಡಿದ್ದಾರೆ. ಇದರ ಭಾಗವಾಗಿ ಶಿಲ್ಲಾಂಗ್ನಲ್ಲಿ ಈಶಾನ್ಯ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ.
Prime Minister Narendra Modi attends the golden jubilee celebrations of the North Eastern Council, in Shillong, Meghalaya.
Union Home Minister Amit Shah, Chief Ministers of the northeastern states and others are participating in the celebrations. pic.twitter.com/9KJ5rgZsYD
— ANI (@ANI) December 18, 2022
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಎರಡು ರಾಜ್ಯಗಳಲ್ಲಿ ಬರೋಬ್ಬರಿ 6,800 ಕೋಟಿ ರೂ.ಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಇದಾದ ಬಳಿಕ 11:30 ಕ್ಕೆ ಅವರು ಶಿಲ್ಲಾಂಗ್ನಲ್ಲಿ 2450 ಕೋಟಿ ರೂ.ಗಳ ಸಾರ್ವಜನಿಕ ಸಮಾರಂಭದಲ್ಲಿ ಬಹು ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.
ನಂತರ ಪ್ರಧಾನಿ ಮೋದಿ ಅವರು ಅಗರ್ತಲಾಗೆ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 2:45 ಕ್ಕೆ ಸಾರ್ವಜನಿಕ ಸಮಾರಂಭದಲ್ಲಿ ಅವರು 4350 ಕೋಟಿ ರೂ.ಗಳ ವಿವಿಧ ಪ್ರಮುಖ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
BIGG NEWS : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ : ನಾಳೆ ಸವದತ್ತಿಯಲ್ಲಿ ಬೃಹತ್ ಸಮಾವೇಶ
WATCH VIDEO: ಗ್ರಾಹಕರು ತಿನ್ನುವ ʻರೊಟ್ಟಿಗೆ ಉಗುಳುʼತ್ತಿರುವ ಅಡುಗೆ ಭಟ್ಟ… ಶಾಕಿಂಗ್ ವಿಡಿಯೋ ವೈರಲ್
ʻಪ್ರಾರ್ಥನೆʼ ಮಾಡುವ ನಿಜವಾದ ಉದ್ದೇಶವೇನು? ಇಲ್ಲಿದೆ ನೀವು ತಿಳಿದುಕೊಳ್ಳಲೇಬೇಕಾದ ಪ್ರಮುಖ ಮಾಹಿತಿ