ಮಹಾರಾಷ್ಟ್ರ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಎಂಟು ಮಂದಿ ಅತ್ಯಾಚಾರ ಎಸಗಿದ್ದಾರೆ. ಘಟನೆ ಸಂಬಂಧ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯನ್ನು ಬಂಗಲೆಯೊಂದಕ್ಕೆ ಕರೆದೊಯ್ದು ಆಕೆಯ ಮೇಲೆ 12 ಗಂಟೆಗೂ ಅಧಿಕ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಸಂತ್ರಸ್ತೆ ಆರೋಪಿಗಳ ವಿರುದ್ಧ ಸತ್ಪತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜಾರ್ಖಂಡ್ನಲ್ಲಿ ಶ್ರದ್ಧಾ ತರಹದ ಕೊಲೆ: ಪತ್ನಿಯ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ ಪತಿ
ರೈಲ್ವೆ ಪ್ರಯಾಣಿಕರೇ ಎಚ್ಚರ: ನೀವು ಇದನ್ನು ಮಾಡಿದ್ರೆ ಜೈಲಿಗೆ ಹೋಗುವಿರಿ ಹುಶಾರ್….!
BIGG NEWS: ಉದ್ಘಾಟನೆಗೂ ಮುನ್ನ 13 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಸೇತುವೆ ಢಮಾರ್!