ಬೆಂಗಳೂರು : ರಾಜ್ಯದ ಹೈಕೋರ್ಟ್ ಗಳಿಗೆ ಡಿಸೆಂಬರ್ 19 ರ ಇಂದಿನಿಂದ ಡಿಸೆಂಬರ್ 31 ರವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದ್ದು, ಚಳಿಗಾಲದ ರಜೆ ಅವಧಿಯಲ್ಲಿ ತುರ್ತು ಅರ್ಜಿಗಳನ್ನು ಮಾತ್ರ ರಜಾಕಾಲದ ಪೀಠಗಳು ವಿಚಾರಣೆ ನಡೆಸಲಿವೆ.
BIGG NEWS : ರಾಜ್ಯದ ಶಾಲಾ ವಿದ್ಯಾರ್ಥಿನಿಯರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಶೀಘ್ರವೇ ಪ್ರತ್ಯೇಕ ಬಸ್ ವ್ಯವಸ್ಥೆ
ರಜೆಯ ಸಂದರ್ಭದಲ್ಲಿ ಧಾರವಾಡ, ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳು ವರ್ಚುವಲ್ ಮೂಲಕ ವಿಚಾರಣೆ ನಡೆಸಲಿದ್ದಾರೆ. ಬೆಂಗಳೂರು ಪೀಠದಲ್ಲಿ ಹೈಬ್ರಿಡ್ ವಿಧಾನದಲ್ಲಿ ವಿಚಾರಣೆ ನಡೆಸಲಾಗುತ್ತದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ಕರ್ನಾಟಕ ಹೈಕೋರ್ಟ್ ಕಾಯ್ದೆ ಸೆಕ್ಷನ್ ಅಡಿ ಅಧಿಕಾರಿ ಬಳಸಿ ಮುಖ್ಯನ್ಯಾಯಮೂರ್ತಿ ಅವರು ಬೆಂಗಳೂರಿನ ಪ್ರಧಾನ ಪೀಠದಿಂದ ರಜಾಕಾಲೀನ ಪೀಠದಲ್ಲಿ ಡಿಸೆಂಬರ್ 20,22, 27 ಮತ್ತು 29 ರಂದು ಕರ್ತವ್ಯ ನಿರ್ವಹಿಸಲು ಕೆಲ ನ್ಯಾಯಮೂರ್ತಿಗಳನ್ನು ನೇಮಕ ಮಾಡಿದ್ದಾರೆ. ಏಕ ಸದಸ್ಯ ಪೀಠಗಳು 9,10, 11 ನೇ ಕೊಠಡಿಗಳಲ್ಲಿ ವಿಚಾರಣೆ ನಡೆಸಲಿವೆ.
Rain in Karnataka : ರಾಜ್ಯದ ಜನತೆಗೆ ಬಿಗ್ ಶಾಕ್ : ಮತ್ತೆ 2 ದಿನ ಭಾರೀ ಮಳೆ ಸಾಧ್ಯತೆ!