ಬೆಳಗಾವಿ : ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ. ನಂತರ ಸ್ಥಳಕ್ಕೆ ಬಂದ ಸಾರಿಗೆ ಸಚಿವ ಶ್ರೀರಾಮುಲು ನೌಕರರ ಮನವಿ ಸ್ವೀಕರಿಸಿ ಕೆಲವು ಆಶ್ವಾಸನೆ ನೀಡಿದ್ದಾರೆ. ಇದರಿಂದ ಕೆರಳಿದ ಸಾರಿಗೆ ನೌಕರರು ಲಿಖಿತ ರೂಪದಲ್ಲಿ ನೀಡುವಂತೆ ಆಗ್ರಹಿಸಿದ್ದು, ಮತ್ತೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಸುವರ್ಣಸೌಧದ ಬಸ್ತ್ರವಾಡ ಬಳಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ಸಾರಿಗೆ ನೌಕರರು ಪ್ರತಿಭಟನೆಗೆ ಸಿದ್ಧತೆ ನಡೆಸಲು ಮುಂದಾಗಿದ್ದು, ವಿವಿಧ ಬೇಡಿಕೆಗಳೊಂದಿಗೆ ಮುಷ್ಕರ ನಡೆಸಲು ಸಾರಿಗೆ ಸಿಬ್ಬಂದಿ ನಿರ್ಧರಿಸಿದ್ದಾರೆ ವೈದ್ಯಕೀಯ ಸೌಲಭ್ಯ , ಗ್ರಾಚ್ಯೂಟಿ ಹಣ, ಸೇರಿ ಹಲವು ವಿಚಾರಕ್ಕೆ ನೌಕರರು ಮತ್ತೆ ಪ್ರತಿಭಟನೆಗೆ ನಡೆಸುತ್ತಿದ್ದಾರೆ.
BIG NEWS: ಕೆಪಿಟಿಸಿಎಲ್ ಎಇ,ಜೆಇ ನೇಮಕ ಪರೀಕ್ಷೆ – ಜನವರಿ ಮೊದಲ ವಾರದಲ್ಲಿ ಫಲಿತಾಂಶ – ಸಚಿವ ಸುನೀಲಕುಮಾರ