ಚಾಮರಾಜನಗರ : ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಗಂಡು ಹುಲಿಯೊಂದು ಮೃತಪಟ್ಟಿದೆ.
ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಗುಂಡಾಲ್ ಜಲಾಶಯದ ಬಳಿ ಗಂಡು ಹುಲಿ ಮೃತದೇಹ ಪತ್ತೆಯಾಗಿದ್ದು,ಮತ್ತೊಂದು ಹುಲಿ ಜೊತೆ ಕಾದಾಟ ನಡೆಸಿ ಮೃತಪಟ್ಟಿದೆ ಎಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
BIGG NEWS : ರಾಜ್ಯದಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಗೆ 2400 ಕೋಟಿ ರೂ. ವೆಚ್ಚ : ಸಿಎಂ ಬೊಮ್ಮಾಯಿ
BIGG NEWS : ಸಾರಿಗೆ ನೌಕರರು-ಸಚಿವರ ಸಂಧಾನ ಸಭೆ ವಿಫಲ : ಪ್ರತಿಭಟನೆ ಮುಂದುವರೆಸಲು ನಿರ್ಧಾರ