ಉಡುಪಿ : ಉಡುಪಿಯಲ್ಲಿ 10 ಸಾವಿರ ಲಂಚ ಪಡೆದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಇಂದು ನಡೆದಿದೆ.
ಉಡುಪಿ ತಾಲೂಕಿನ ಪೆರ್ಣಂಕಿಲದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಎಂಬುವವರು ಜಮೀನು ಸಕ್ರಮಕ್ಕೆ ರೈತರೊಬ್ಬರಿಂದ 10 ಸಾವಿರ ಲಂಚಕ್ಕೆ ಬೇಡಿಕೆಯೊಡ್ಡಿದ್ದರು. ಅಂತೆಯೇ ಲಂಚ ಪಡೆಯುತ್ತಿದ್ದ ವೇಳೆ ಹರೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ, ಹರೀಶ್ ನನ್ನು ವಶಕ್ಕೆ ಪಡೆದುಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
BIGG NEWS : ಸಾರಿಗೆ ನೌಕರರು-ಸಚಿವರ ಸಂಧಾನ ಸಭೆ ವಿಫಲ : ಪ್ರತಿಭಟನೆ ಮುಂದುವರೆಸಲು ನಿರ್ಧಾರ
‘ಮಾಜಿ ಸಿಎಂ ಕುಮಾರಸ್ವಾಮಿ’ಯಿಂದರೇ, ತಮ್ಮ ಪುತ್ರನಿಗೆ ‘ಕುಮಾರಸ್ವಾಮಿ’ ಎಂದು ಹೆಸರಿಟ್ಟ ಮಳವಳ್ಳಿ ದಂಪತಿಗಳು