ಬೀಜಿಂಗ್ : ವಿಶ್ವಕ್ಕೆ ಕೊರೊನಾ ಹಬ್ಬಿಸಿದ ಚೀನಾದಲ್ಲಿ ಮತ್ತೆ ಕೊರೊನಾ ರಣಾರ್ಭಟ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಮರಣ ಮೃದಂಗ ಬಾರಿಸುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ ಪ್ರತಿ ದಿನ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಒಂದೆಡೆ ಐಸಿಯೂ ಭರ್ತಿಯಾಗಿದ್ರೆ, ಸ್ಮಶಾನದಲ್ಲಿ ಶವಗಳ ಸಂಖ್ಯೆ ಹೆಚ್ಚಾಗುತ್ತುದೆ. ಪ್ರತಿ ದಿನ 200ಕ್ಕೂ ಹೆಚ್ಚು ಕೋವಿಡ್ ಸೋಂಕಿಗೆ ಬಲಿಯಾಗುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ
2) Summary of #CCP's current #COVID goal: “Let whoever needs to be infected infected, let whoever needs to die die. Early infections, early deaths, early peak, early resumption of production.” @jenniferzeng97
Dead bodies piled up in NE China in 1 night—pic.twitter.com/nx7DD2DJwN
— Eric Feigl-Ding (@DrEricDing) December 19, 2022
ಅಷ್ಟೇ ಅಲ್ಲದೇ ಮುಂದಿನ ಮೂರು ತಿಂಗಳಲ್ಲಿ ಚೀನಾದ ಶೇ.60ರಷ್ಟು ಜನರನ್ನು ಕೋವಿಡ್ ಹೆಮ್ಮಾರಿ ಆವರಿಸಲಿದೆ ಎಂದು ಪರಿಣಿತರು ಅಂದಾಜಿಸಿದ್ದಾರೆ.ಸ್ಮಶಾನಗಳಲ್ಲಿ ಶವಗಳ ಅಂತ್ಯಸಂಸ್ಕಾರಕ್ಕೆ ಹಲವು ದಿನ ಕ್ಯೂ ನಿಲ್ಲಬೇಕಾದ ಪರಿಸ್ಥಿತಿಯಿದೆ.
6) Westerns think there is a fever and antibiotic shortage now? ➡️Wait until China’s production is diverted from exports! Here—people rushed to a pharmaceutical factory to buy ibuprofen because it is completely sold out elsewhere! Dec 18, in #Zhuhai City. pic.twitter.com/hvV5Nnqh7m
— Eric Feigl-Ding (@DrEricDing) December 19, 2022
ಈ ಮೊದಲು ಪ್ರತಿ ದಿನ 30-40 ಶವ ಬರುತ್ತಿದ್ದರೆ ಈಗ ಸರಾಸರಿ 200ಕ್ಕೂ ಹೆಚ್ಚು ಶವಗಳು ಬರುತ್ತಿದೆ ಎಂದು ಅಮೆರಿಕದ ‘ವಾಲ್ಸ್ಟ್ರೀಟ್ ಜರ್ನಲ್’ ವರದಿ ಮಾಡಿದೆ. ಈ ನಿಟ್ಟಿನಲ್ಲಿ ಎಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯವಾಗಿದೆ ಈಗಾಗಲೇ ಭಾರತದಲ್ಲಿ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗುತ್ತಿದೆ
15) This is real—In case you need video proof of the cremations—Staff at Beijing's largest Babaoshan funeral house confirmed that all of its incinerators were working but were still unable to meet demand, resulting in a 20-day backlog…
HT @gchahal
— Eric Feigl-Ding (@DrEricDing) December 19, 2022