ಬೆಳಗಾವಿ: ರಾಜ್ಯದ ಆಟೋ, ಟ್ಯಾಕ್ಸಿ ಚಾಲಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಿ ಕೊಡುವುದಾಗಿ, ಸಾರಿಗೆ ಇಲಾಖೆಯ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ. ಈ ಮೂಲಕ ಆಟೋ, ಟ್ಯಾಕ್ಸಿ ಚಾಲಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
ಇಂದು ಬೆಳಗಾವಿಯ ವಿಧಾನಸಭೆಯಲ್ಲಿ ದಾಸರಹಳ್ಳಿ ಶಾಸಕ ಮಂಜುನಾಥ್ ಪ್ರಶ್ನೆ ಉತ್ತರಿಸಿದಂತ ಅವರು, ರಾಜ್ಯದ ಎಲ್ಲಾ ಆಟೋ, ಟ್ಯಾಕ್ಸಿ ಚಾಲಕರಿಗೂ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಗೆ ಅಳವಡಿಸುವಂತ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಭರವಸೆ ನೀಡಿದರು.
BREAKIN NEWS : ಭಾರತದಲ್ಲಿ ಒಮಿಕ್ರಾನ್ ರೂಪಾಂತರ BF.7ನ ಮೂರು ಪ್ರಕರಣಗಳು ಪತ್ತೆ| BF.7 cases detected in India
ಆಯುಷ್ಮಾರ್ ಭಾರತ ಯೋಚನೆಯಡಿಯಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಎಲ್ಲಾ ಆಶ್ಪತ್ರೆಯಲ್ಲಿ ಉಚಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದಾಗಿ ಭರವಸೆ ನೀಡಿದರು.