ಬೆಂಗಳೂರು : ರಾಜ್ಯ ಸರ್ಕಾರವು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ಯಾನಿಧಿ ಯೋಜನೆ ವಿಸ್ತರಿಸಲು ಮುಂದಾಗಿದ್ದು, ಫಲಾನುಭವಿಗಳ ಆಯ್ಕೆಗೆ ಕ್ರಮ ಕೈಗೊಳ್ಳಲಾಗಿದೆ.
BIGG NEWS : ‘UPSC CDS’ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆ ; ಈ ರೀತಿ ಅನ್ವಯಿಸಿ |UPSC CDS Exam 2023
ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಕೃಷಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲಾಗುವುದು ಎಂದು ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೃಷಿ ಇಲಾಕೆ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿಇ ಯೋಜನೆ ವಿಸ್ತರಿಸಲು ಕ್ರಮ ಕೈಗೊಂಡಿದೆ.
ವಿದ್ಯಾನಿಧಿ ಯೋಜನೆ ಅನ್ವಯ ಪ್ರೌಢಶಾಲೆಯ ಹೆಣ್ಣು ಮಕ್ಕಳಿಗೆ ಪಿಯುಸಿ, ಐಟಿಐ, ಪದವಿ ಸೇರಿದಂತೆ ಉನ್ನತ ಪದವಿಯಲ್ಲಿ ಓದುತ್ತಿರುವ ಕೃಷಿ ಭೂಮಿ ಹೊಂದಿರದ ಕೃಷಿ ಕಾರ್ಮಿಕರ ಮಕ್ಕಳಿಗೆ 2000 ರೂ.ನಿಂದ 11,000 ರೂ.ವರೆಗೆ ನೆರವು ನೀಡಲು ನಿರ್ಧರಿಸಲಾಗಿದೆ. ಜನವರಿಯಲ್ಲಿ ಮೊದಲ ಹಂತದಲ್ಲಿ 2 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೇರವಾಗಿ ಖಾತೆಗೆ ಜಮಾ ಮಾಡಲು ಕೃಷಿ ಇಲಾಖೆ ಕ್ರಮ ಕೈಗೊಂಡಿದೆ.
BIGG NEWS : ಶೀಘ್ರವೇ 300 `ಕೃಷಿ ಅಧಿಕಾರಿಗಳ’ ನೇಮಕ : ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ