ನವದೆಹಲಿ : ಚೀನಾ ಸೇರಿ ದೇಶದಲ್ಲಿ ಕೊರೊನಾ ಮತ್ತೆ ಉಲ್ಭಣಿಸುತ್ತಿದ್ದಂತೆ ಹೆಚ್ಚುತ್ತುಕೊಂಡಿರುವ ಕೇಂದ್ರ ಸರ್ಕಾರ ನಿನ್ನೆ ಕೋವಿಡ್-19 ಪರಿಶೀಲನಾ ಸಭೆ ನಡೆಸಿತು. ಸಧ್ಯ ಸಂಬಂಧಿಸಿದ ಪರಿಸ್ಥಿತಿಯನ್ನ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
PM Narendra Modi to review the situation related to #COVID19 and related aspects in the country at a high-level meeting today afternoon. pic.twitter.com/26DBWbvtcy
— ANI (@ANI) December 22, 2022
ಚೀನಾ ಮತ್ತು ಇತರ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹಠಾತ್ ಹೆಚ್ಚಳವನ್ನ ಗಮನದಲ್ಲಿಟ್ಟುಕೊಂಡು, ಕೇಂದ್ರ ಆರೋಗ್ಯ ಸಚಿವರು ಬುಧವಾರ ದೇಶದ ಪರಿಸ್ಥಿತಿಯನ್ನ ಪರಿಶೀಲಿಸಿದರು. ಇನ್ನು ಜನದಟ್ಟಣೆಯ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸಲು ಮತ್ತು ಲಸಿಕೆ ಪಡೆಯುವಂತೆ ಜನರಿಗೆ ಹೇಳಿದರು.
BIGG NEWS : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ `SDPI’ ಸ್ಪರ್ಧೆ