ಬೆಳಗಾವಿ: ಚೀನಾದ ಪ್ರಸ್ತುತ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗುವ ಕೋವಿಡ್ ತಳಿಯಾದ ಒಮಿಕ್ರಾನ್ ಉಪ-ರೂಪಾಂತರ ಬಿಎಫ್7 ಪತ್ತೆಯಾಗಿದೆ. ಇದರಿಂದ ಕರ್ನಾಟಕದಲ್ಲಿ ಆತಂಕ ಶುರುವಾಗಿದೆ.
BIGG NEWS: ಕೋವಿಡ್ ತಜ್ಞರ ಜೊತೆ ಇಂದು ಸಿಎಂ ಸಭೆ; ಸರ್ಕಾರದ ಸೂಚನೆಯಂತೆ ಬಿಬಿಎಂಪಿ ಕ್ರಮ: ತುಷಾರ್ ಗಿರಿನಾಥ್
ಇದೀಗ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ಸಿಆಗಿ ನಡೆಯುತ್ತಿದೆ. ಹೀಗಾಗಿ ಇದನ್ನ ನೋಡೋದಕ್ಕೆ ಆಗದೆ ಕೇಂದ್ರ ಸರ್ಕಾರ ನಿಲ್ಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಾಗಾಗಿ ಪುನಃ ಕೋವಿಡ್-19 ಸೋಂಕು ನಿಯಂತ್ರಣ ನಿಯಮಾವಳಿಗಳನ್ನು ಜಾರಿಗೊಳಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದ್ದಾರೆ.
BIGG NEWS: ಕೋವಿಡ್ ತಜ್ಞರ ಜೊತೆ ಇಂದು ಸಿಎಂ ಸಭೆ; ಸರ್ಕಾರದ ಸೂಚನೆಯಂತೆ ಬಿಬಿಎಂಪಿ ಕ್ರಮ: ತುಷಾರ್ ಗಿರಿನಾಥ್
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು,ಮೇಕೆದಾಟು ಯೋಜನೆ ಅನುಷ್ಠಾನವನ್ನು ಆಗ್ರಹಿಸಿ ಪಾದಯಾತ್ರೆ ಕೈಗೊಂಡಾಗಲೂ ಕೊರೋನಾ ಸೋಂಕಿನ ನೆಪವೊಡ್ಡಿ ಅದನ್ನು ನಿಲ್ಲಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡಿತ್ತು ಎಂದು ಹೇಳಿದರು. ಇದೀಗ ಭಾರತ್ ಜೋಡೋ ಯಾತ್ರೆ ನಿಲ್ಲಿಸುವುದಕ್ಕಾಗಿ ಹುನ್ನಾರ ನಡೆಸಿದೆ.