ಕೊಪ್ಪಳ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಈ ನಡುವೆಯೇ ಮಾಜಿ ಸಚಿವ ಗಾಲಿ ಜನಾದರ್ನನ ರೆಡ್ಡಿ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ.
BIGG NEWS: ಹಾಸನದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ
ಗಂಗಾವತಿಯಲ್ಲಿ ಸುದ್ದಿಗಾಗರರೊಂದಿಗೆ ಮಾರನಾಡಿದ ಅವರು, ಭಾನುವಾರ ಎಲ್ಲರೂ ಟಿವಿ ಮುಂದೆ ಕುತ್ಕೊಂಡ್ರೆ ಎಲ್ಲವೂ ಗೊತ್ತಾಗುತ್ತೆ ಎಂದು ಹೇಳುವೆ ಎಂದು ಹೇಳಿದ್ದಾರೆ.ರೆಡ್ಡಿ ಬಿಜೆಪಿಯಲ್ಲೇ ಇರ್ತಾರೆ ಎಂದು ಬಿಎಸ್ವೈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ರೆಡ್ಡಿ, ಇನ್ನೆರಡು ದಿನ ಕಾಯಿರಿ ಎಲ್ಲವೂ ಗೊತ್ತಾಗುತ್ತೆ. ಭಾನುವಾರ ಎಲ್ಲರೂ ಟಿವಿ ಮುಂದೆ ಕುತ್ಕೊಂಡ್ರೆ ಎಲ್ಲವೂ ಗೊತ್ತಾಗುತ್ತೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳಿದರು.
BIGG NEWS: ಹಾಸನದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ
ನನ್ನ ರಾಜಕೀಯ ಜೀವನದ ಬಗ್ಗೆ ಭಾನುವಾರ ಗೊತ್ತಾಗುತ್ತೆ. ಯಾರು ಏನು ಅಂದ್ರು ಅಂದೆ ಗೊತ್ತಾಗುತ್ತೆ. ಅಂದೇ ಎಲ್ಲವನ್ನ ಹೇಳುತ್ತೇನೆ. ಆವತ್ತೆ ನನ್ನ ಜೊತೆ ಯಾರು ಬರ್ತಾರೆ ಬರಲ್ವೋ ಎನ್ನುವುದು ಗೊತ್ತಾಗುತ್ತೆ. ಇನ್ನು ಇನ್ನೇರಡು ದಿನ ಕಾಯಿರಿ ಎಲ್ಲವೂ ಗೊತ್ತಾಗುತ್ತೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ರೆಡ್ಡಿ ಸಂಚಲನ ಮೂಡಿಸಿದ್ದಾರೆ.