ನವದೆಹಲಿ : ವಿದೇಶಕ್ಕೆ ಪ್ರಯಾಣಿಸಲು ಕೋರಿದ ಮನವಿಗೆ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೆ ನಟಿ ಜಾಕ್ವೆಲಿನ್ ಫರ್ನಾಂಡೀಸ್ ತಮ್ಮ ಮನವಿಯನ್ನು ಹಿಂಪಡೆದಿದ್ದಾರೆ.
ಬಹ್ರೇನ್ನಲ್ಲಿರುವ ತಮ್ಮ ಅನಾರೋಗ್ಯದ ತಾಯಿಯನ್ನು ಭೇಟಿ ಮಾಡಲು ಅನುಮತಿ ನೀಡುವಂತೆ ನಟಿಯ ವಕೀಲರು ಸೋಮವಾರ ನ್ಯಾಯಾಲಯಕ್ಕೆ ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಸಿದ್ದ ಕೋರ್ಟ್ ಪ್ರಕರಣವು ನಿರ್ಣಾಯಕ ಹಂತದಲ್ಲಿ ಇರುವುದರಿಂದ ವಿದೇಶಕ್ಕೆ ಹೋಗದಂತೆ ಸೂಚಿಸಿತ್ತು.
ಈ ಸುದ್ದಿ ಈಗ ತಾನೆ ಬಂದಿದೆ. ಮಾಹಿತಿ ಸಿಕ್ಕ ಕೂಡಲೇ ಅಪದ ಡೇಟ್ ಮಾಡಲಾಗುವುದು. ಪುನಃ ನಮ್ಮ ಪೇಜಿಗೆ ಭೇಟಿ ನೀಡಿ.