ಬೆಂಗಳೂರು : ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಇಂದು (ಡಿಸೆಂಬರ್ 23) ರಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ.
ಪರಿಷತ್ ನ ಮುಖ್ಯಸಚೇತಕ ನಾರಾಯಣ ಸ್ವಾಮಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ ಮಾಡಿದ್ದು, ಉಪ ಸಭಾಪತಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಗೆ ಮತ ನೀಡುವಂತೆ ಹಾಗೂ ಇಂದು ಬೆಳಗ್ಗೆ 10 ಗಂಟೆಗೆ ಹಾಜರಿರುವಂತೆ ಸೂಚನೆ ನೀಡಿದ್ದಾರೆ. ಇನ್ನೂ, ಬಿಜೆಪಿಯ ಎಂ.ಕೆ ಪ್ರಾಣೇಶ್ ಹಾಗೂ ಕಾಂಗ್ರೆಸ್ ನ ಅರವಿಂದ ಅರಳಿ ನಾಮಪತ್ರ ಸಲ್ಲಿಸಿದ್ದಾರೆ.
(ಡಿಸೆಂಬರ್ 23) ಇಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಲಿದ್ದು, . ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಕಲಾಪದಲ್ಲಿಯೇ ನೂತನ ಉಪ ಸಭಾಪತಿಗಳ ಆಯ್ಕೆ ನಡೆಯಲಿದೆ.
BIGG NEWS : ‘ಅಧಿಕ ಬಡ್ಡಿ’ ವಸೂಲಿ ಮಾಡುವವರ ವಿರುದ್ಧ ದಾಳಿ ನಡೆಸುವ ಅಧಿಕಾರ ಪೊಲೀಸರಿಗಿಲ್ಲ: ಹೈಕೋರ್ಟ್ ಆದೇಶ
BIGG NEWS : ಕೊರೊನಾ ಭೀತಿ : ರಾಜ್ಯ ಸರ್ಕಾರದಿಂದ ‘ಮಾರ್ಗಸೂಚಿ’ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ