ಬೆಳಗಾವಿ : ಬೆಳಗಾವಿಯ ಸುವರ್ಣ ಸೌದದ ಬಳಿ ಬಸ್ತವಾಡದಲ್ಲಿ ಸಾರಿಗೆ ನೌಕರರ ಪ್ರತಿಭಟನೆ ಮುಂದುವರೆದಿದ್ದು, ಈ ವೇಳೆ 3 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾರಿಗೆ ಸಚಿವ ಶ್ರೀರಾಮಲು ಹಾಗೂ ನೌಕರರ ನಡುವಿನ ಸಂಧಾನ ವಿಫಲ ಹಿನ್ನಲೆ ಪ್ರತಿಭಟನೆ ಮುಂದುವರೆದಿದೆ.
ಏಳನೇ ವೇತನ ಆಯೋಗ ಮಾದರಿಯಲ್ಲಿ ವೇತನ ನೀಡಬೇಕು, ವಜಾಗೊಂಡಿರುವ ನೌಕರರನ್ನು ಮತ್ತೆ ನೇಮಿಸಿಕೊಳ್ಳಬೇಕು ಎಂಬ ಬೇಡಿಕೆ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. . 6 ಜನರಿಂದ ಉಪವಾಸ ಸತ್ಯಾಗ್ರಹ ನಡೆದಿದ್ದು, 3 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
BIGG NEWS : ಹೊಸ ವರ್ಷಾಚರಣೆಗೆ ಕಟ್ಟೆಚ್ಚರ : ಇಂದು ಸಂಜೆ ಪೊಲೀಸ್ ಸಿಬ್ಬಂದಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ
BREAKING NEWS: ವಿಧಾನಸಭೆಯಲ್ಲಿ ಸ್ಟಾಂಪ್ ನಾಲ್ಕನೇ ತಿದ್ದುಪಡಿ ವಿಧೇಯಕ ಅಂಗೀಕಾರ