ಚಿಕ್ಕಬಳ್ಳಾಪುರ: ಕೆಎಂಎಂಸಿಆರ್ ಕಾಯಿದೆಗೆ ಸಮಗ್ರ ತಿದ್ದುಪಡಿ ತರುವಂತೆ ಒತ್ತಾಯಿಸಿ ಇಂದಿನಿಂದ ಅನಿರ್ಧಿಷ್ಟವಾಧಿ ಧರಣಿ ನಡೆಸಲು ಮುಂದಾಗಿದ್ದಾರೆ.
BIGG NEWS: ಬೆಂಗಳೂರಿನಲ್ಲಿ ಕಾಡುಹಂದಿ ಪ್ರತ್ಯಕ್ಷ; ಸ್ಥಳೀಯರಿಗೆ ಆತಂಕ
ರಾಜ್ಯಾದ್ಯಂತ 2,000ಕ್ಕೂ ಹೆಚ್ಚು ಕಲ್ಲು ಪುಡಿ ಘಟಕ ಹಾಗೂ ಕ್ವಾರಿಗಳನ್ನು ಬಂದ್ ಮಾಡಿ ಮಾಲೀಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಫೆಡರೇಷನ್ ಆಪ್ ಕರ್ನಾಟಕ ಕ್ವಾರಿ ಹಾಗೂ ಸ್ಟೋನ್ ಕ್ರಷರ್ ಒನರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರು,
ಈಗಾಗಲೇ ಗಣಿ ಮಾಲೀಕರಿಂದ ರಾಯಧನವನ್ನು ಸಂಗ್ರಹ ಮಾಡುತ್ತಿದ್ದರೂ ಸರ್ಕಾರ ಮರಳಿ ಗುತ್ತಿಗೆದಾರರಿಂದ ರಾಯಧನ ಸಂಗ್ರಹ ಮಾಡುತ್ತಿರುವುದು ಸರಿಯಲ್ಲ.
BIGG NEWS: ಬೆಂಗಳೂರಿನಲ್ಲಿ ಕಾಡುಹಂದಿ ಪ್ರತ್ಯಕ್ಷ; ಸ್ಥಳೀಯರಿಗೆ ಆತಂಕ
ಇನ್ನೂ ಕೆಎಂಎಂಸಿಆರ್-1994 ಕಾಯಿದೆಯಲ್ಲಿ ಹಲವು ನಿಯಮಗಳಿಗೆ ತಿದ್ದುಪಡಿಗಳನ್ನು ತರಬೇಕು ಹಾಗೂ ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಷನ್ ಸೆಂಟರ್ ನೀಡಿರುವ ಆದೇಶವನ್ನು ಕೆಎಂಎಂಸಿಆರ್ ಕಾಯಿದೆ ತಿದ್ದುಪಡಿ ಆದ ನಂತರ ಅನುಷ್ಠಾನಗೊಳಿಸುವುದು ಸೇರಿ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ಧಿಷ್ಟವಾಧಿ ಧರಣಿ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.