ಬೆಳಗಾವಿ : ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, 2021-22 ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದ ಮಕ್ಕಳಿಗೆ ಶೀಘ್ರವೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ.
BREAKING NEWS : ಟಾಲಿವುಡ್ ಹಿರಿಯ ನಟ `ಚಲಪತಿ ರಾವ್’ ಇನ್ನಿಲ್ಲ| Chalapathi Rao no more
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2021-22 ನೇ ಸಾಲಿನಲ್ಲಿ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 42,000 ಮಕ್ಕಳಿಗೆ ತಾಂತ್ರಿಕ ಕಾರಣಗಳಿಂದ ಇನ್ನೂ ಕೂಡ ವಿದ್ಯಾರ್ಥಿವೇತನ ತಲುಪಿಲ್ಲ. ಇದರ ಪರಿಶೀಲನೆ ನಡೆಯುತ್ತಿದ್ದು, ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
BREAKING NEWS : ದಕ್ಷಿಣ ಆಫ್ರಿಕಾದಲ್ಲಿ ಘೋರ ದುರಂತ : ಇಂಧನ ಟ್ಯಾಂಕರ್ ಸ್ಪೋಟಗೊಂಡು 10 ಜನರು ಸಜೀವ ದಹನ!
BIGG NEWS : ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ : ಸುರತ್ಕಲ್ ಸುತ್ತಮುತ್ತ ಸೆಕ್ಷನ್ 144 ಜಾರಿ