ಹಾಸನ : ಅರಸೀಕೆರೆ ತಾಲೂಕಿನ ತಾಂಡ್ಯ ಗ್ರಾಮ ಹಾಗೂ ಪಟ್ಟಣದಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಆಯೋಜಿಸಿದ್ದು, ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ಚಾಲನೆ ನೀಡಿದ್ದರು.
BIGG NEWS : ಉಪ್ಪಿನಂಗಡಿಯಲ್ಲಿ ಕುದುರೆಗೆ ಸರ್ಕಾರಿ ಬಸ್ ಡಿಕ್ಕಿ, ಸ್ಥಳದಲ್ಲೇ ಸಾವು : ಸವಾರನಿಗೆ ಗಂಭೀರ ಗಾಯ
ಈ ಸಂದರ್ಭದಲ್ಲಿ ರಾಜಕೀಯ ಜಂಜಾಟದ ನಡುವೆ ಯುವಕರೊಂದಿಗೆ ಕಬಡ್ಡಿ.. ಕಬಡ್ಡಿ .. ಎನ್ನುತ್ತ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆಎಂ ಶಿವಲಿಂಗೇಗೌಡ ಕಬಡ್ಡಿ ಆಡಿದ ಫೋಟೋ ವೈರಲ್ ಆಗಿದೆ. ಈ ವಯಸ್ಸಿನಲ್ಲೂ ಶಾಸಕರು ಕಬಡ್ಡಿ ಆಡಿರುವುದಕ್ಕೆ ಯುವಕರು ಫಿದಾ ಆಗಿದ್ದಾರೆ
BIGG NEWS : ಉಪ್ಪಿನಂಗಡಿಯಲ್ಲಿ ಕುದುರೆಗೆ ಸರ್ಕಾರಿ ಬಸ್ ಡಿಕ್ಕಿ, ಸ್ಥಳದಲ್ಲೇ ಸಾವು : ಸವಾರನಿಗೆ ಗಂಭೀರ ಗಾಯ