ಗಯಾ: ಬಿಹಾರದ ಗಯಾದಲ್ಲಿ ಬೋಧ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ನಾಲ್ವರು ವಿದೇಶಿ ಪ್ರಜೆಗಳಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಗಯಾಕ್ಕೆ ಬಂದ ವಿದೇಶಿ ಪ್ರಜೆಗಳ ಕರೋನಾ ಪರೀಕ್ಷೆಯನ್ನು ಡಿಸೆಂಬರ್ 23 ರಂದು ನಡೆಸಲಾಗಿದ್ದು, ಈ ಪೈಕಿ ನಾಲ್ವರಿಗೆ ಪಾಸಿಟಿವ್ ಬಂದಿದೆ. ಅವರಲ್ಲಿ ಇಬ್ಬರು ಇಂಗ್ಲೆಂಡಿನವರು ಮತ್ತು ತಲಾ ಒಬ್ಬರು ಥೈಲ್ಯಾಂಡ್ ಮತ್ತು ಮ್ಯಾನ್ಮಾರ್ ನಿಂದ ಬಂದವರು.
ಅವರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಪರೀಕ್ಷಾ ವರದಿಯನ್ನು ನಿರೀಕ್ಷಿಸಲಾಗಿದೆ. ಈ ಸಂಬಂಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
BREAKING NEWS: ಚಾಲೆಂಜಿಂಗ್ ಸ್ಟಾರ್ ದರ್ಶನ ಮೇಲೆ ಚಪ್ಪಲಿ ಎಸೆದ ಪ್ರಕರಣ : ಮೂವರು ಅರೆಸ್ಟ್
US blizzard: ಅಮೆರಿಕದ ಹಿಮಮಾರುತಕ್ಕೆ 31 ಬಲಿ, ವಿದ್ಯುತ್ ಕಡಿತ, ಸಂಚಾರ ಅಸ್ತವ್ಯಸ್ತ
BIGG NEWS : ಮೈಸೂರಿನ ವಸತಿ ಶಾಲೆಯಲ್ಲಿ ಘೋರ ದುರಂತ : ವಿದ್ಯುತ್ ಪ್ರವಹಿಸಿ ಬಾಲಕ ಸಾವು