ಹಾಸನ: ಡಿಟಿಡಿಸಿ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ತಜ್ಞರ ತಂಡ ಭೇಟಿ ನೀಡಿದ್ದಾರೆ.
BIGG NEWS: ತುಮಕೂರಿನಲ್ಲಿ ತಮ್ಮ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ ಬಾಲಕಿ ಮೇಲೆ ವಿದ್ಯಾರ್ಥಿಯಿಂದ ಅತ್ಯಾಚಾರ
ಈ ಹಿನ್ನೆಲೆಯಲ್ಲಿ ಬ್ಲಾಸ್ಟ್ ಆದ ಸುತ್ತಮುತ್ತಲಿನ ಪೊಲೀಸರು ಅಂಗಡಿ ಬಂದ್ ಮಾಡಿಸಿದ್ದಾರೆ.ಅಲ್ಲಿಗೆ ಯಾರು ಪ್ರವೇಶಿಸದಂತೆ ಬ್ಯಾರಿಕೇಡ್ ಪೊಲೀಸರು ಅಳವಡಿಸಿದ್ದಾರೆ.ಕೊರಿಯರ್ ಶಾಪ್ವೊಂದರಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿ ಮಾಲೀಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಇಂದು ಸಂಜೆ 7:30ರ ಸಂದರ್ಭದಲ್ಲಿ ಘಟನೆ ನಡೆದಿದೆ. ಕೊರಿಯರ್ನಲ್ಲಿ ಬಂದಿದ್ದ ಮಿಕ್ಸಿಯನ್ನು ತರೆಯುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
BIGG NEWS: ತುಮಕೂರಿನಲ್ಲಿ ತಮ್ಮ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ ಬಾಲಕಿ ಮೇಲೆ ವಿದ್ಯಾರ್ಥಿಯಿಂದ ಅತ್ಯಾಚಾರ
ನಗರದ ಕೆ ಆರ್ ಪುರಂ ಬಡಾವಣೆಯಲ್ಲಿರುವ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಬ್ಲಾಸ್ಸ್ ಆಗಿದೆ. ಕಚೇರಿ ಮಾಲೀಕ ಶಶಿ ಎಂಬುವರ ಬಲಗೈ ಐದು ಬೆರಳುಗಳು ಸಂಪೂರ್ಣ ತುಂಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.