ಮಂಡ್ಯ:ಮಂಡ್ಯ ಜಿಲ್ಲೆಯ ಜನತೆಗೆ ಪಂಚರತ್ನ ಯಾತ್ರೆಯನ್ನು ಯಶಸ್ವಿಯೊಳಿಸಿದಕ್ಕೆ ಧನ್ಯವಾದ ಸಲ್ಲಿಸುತ್ತೇನೆ.
BREAKING NEWS: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ:ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಏಕನಾಥ್ ಶಿಂಧೆ
ನನಗೆ ಸರಿಯಾಗಿ ನಿದ್ದೆಯಿಲ್ಲ, ಆರೋಗ್ಯದಲ್ಲಿ ಸಮಸ್ಯೆಯಿದೆ. ಆದ್ರೆ ದೊಡ್ಡ ಪರಿಣಾಮವೇನು ಬೀರಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.ಇಂದು ಮಂಡ್ಯ ಜಿಲ್ಲೆಯ ನಾಗಮಂಗಲದ ಬಿಜಿಎಸ್ ಆಸ್ಪತ್ರೆಗೆ ತೆರಳಿದ್ದ ಮಾಜಿ ಸಿಎಂ ಜೆಡಿಎಸ್ ಕಾರ್ಯಕರ್ತರ ಯೋಗಕ್ಷೇಮ ವಿಚಾರಿಸಿ ಅಭಯ ನೀಡಿದ್ದಾರೆ.
BREAKING NEWS: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ:ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಏಕನಾಥ್ ಶಿಂಧೆ
ಜೆಡಿಎಸ್ ಕಾರ್ಯಕರ್ತರು ಕ್ಷೇಮವಾಗಿದ್ದಾರೆ. ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದಿದ್ದಾರೆ.
ನಂತರ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ 7 ದಿನಗಳ ಪ್ರವಾಸ ಅದ್ಭುತ ರೀತಿಯಲ್ಲಿ ನಡೆದಿದೆ. ಮಧ್ಯರಾತ್ರಿಯಾದರೂ ಜನರು ಒಟ್ಟಾಗಿ ಸೇರಿ ನಮ್ಮ ಹೋರಾಟಕ್ಕೆ ಸ್ಪಂದಿಸಿದ್ದಾರೆ. ಜನರ ಆಶೀರ್ವಾದವೇ ನಮಗೆ ಸ್ಫೂರ್ತಿ. ಮಂಡ್ಯದ ಜನತೆಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.