ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತವಾಗಿದ್ದು, ಪುತ್ರ ಮತ್ತು ಸೊಸೆಗೆ ಗಂಭೀರ ಗಾಯವಾಗಿದೆ.
ಈ ಕುರಿತು ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ ಮೈಸೂರು ಬಳಿ ರಸ್ತೆ ಅಪಘಾತಕ್ಕೀಡಾದ ಪ್ರಹ್ಲಾದಭಾಯಿ ಮೋದಿಜೀಯವರ ಕುಟುಂಬದವರ ಆರೋಗ್ಯವನ್ನು ವಿಚಾರಿಸಿದೆ. ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿದ್ದೇನೆ, ಇವರೆಲ್ಲರೂ ಅಪಾಯದಿಂದ ಪಾರಾಗಿದ್ದು, ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
Spoke to the doctors at JSS Hospital Mysuru and enquired about the health of Shri Prahladbhai Modiji's family who met with a road accident near Mysuru this afternoon. All of them are out of danger and are being treated by a team of doctors.@narendramodi @Bhupendrapbjp pic.twitter.com/RNLfKisvmh
— Dr Sudhakar K (@mla_sudhakar) December 27, 2022
BREAKING NEWS : ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭಾ ಕಲಾಪ ಮುಂದೂಡಿಕೆ |Belagavi Winter Session
ರಾಜ್ಯದ ಒಂದು ಹಳ್ಳಿಯನ್ನೂ ನಾವು ಬಿಟ್ಟುಕೊಡುವುದಿಲ್ಲ : ‘ಮಹಾ’ ಸರ್ಕಾರದ ವಿರುದ್ಧ ಡಿಕೆಶಿ ಗುಡುಗು