ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
BIGG NEWS: ದಾವಣಗೆರೆಯಲ್ಲಿ ಚಿತ್ರಮಂದಿರಕ್ಕೆ ಹೋಗುವವರಿಗೆ ಎನ್ 95 ಮಾಸ್ಕ್ ಕಡ್ಡಾಯ; ಡಿಸಿ ಸೂಚನೆ
ಡಿಸೆಂಬರ್ 30ರಂದು ಮಂಡ್ಯ ಜಿಲ್ಲೆಗೆ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದರೆ.ಈ ಹಿನ್ನೆಲೆಯಲ್ಲಿ ಮಂಡ್ಯ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 29 ಮತ್ತು 30 ರಂದು ಎರಡು ದಿನ ಮಂಡ್ಯ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಿದ ಡಿಸಿ ಗೋಪಾಕೃಷ್ಣ ಆದೇಶ ಹೊರಡಿಸಿದ್ದಾರೆ.
ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲವರ್ಧನೆಗೆ ಪೂರಕವಾಗಿ ಮಂಡ್ಯದಲ್ಲಿ ಸಾರ್ವಜನಿಕ ಸಭೆ ಮತ್ತು ಬೆಂಗಳೂರಿನಲ್ಲಿ ಬೂತ್ ಅಧ್ಯಕ್ಷರ ಸಮಾವೇಶ ನಡೆಯಲಿದೆ. ಪಕ್ಷದ ನಾಯಕರ ಜೊತೆಯೂ ಸಭೆ ನಡೆಸಲು ಸಮಯ ನಿಗದಿಪಡಿಸಿದ್ದಾರೆ. ಮಂಡ್ಯದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.