ನವದೆಹಲಿ : ಕಾಂಗ್ರೆಸ್ ಪಕ್ಷವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ರಾಹುಲ್ ಗಾಂಧಿ ಮತ್ತು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವ ಎಲ್ಲಾ ಜನರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿನಂತಿಸಿದೆ.
Congress writes to Union Home Minister Amit Shah and requests him "to take immediate steps to ensure the safety and security of Rahul Gandhi and of all the Bharat Yatris and leaders joining Bharat Jodo Yatra" pic.twitter.com/tCsbyh9D6J
— ANI (@ANI) December 28, 2022
ಡಿಸೆಂಬರ್ 24 ರಂದು ದೆಹಲಿಯನ್ನು ಭಾರತ್ ಜೋಡೋ ಯಾತ್ರೆ ಪ್ರವೇಶಿಸಿದಾಗ ಕಾಂಗ್ರೆಸ್ ಸಂಸದ ಮತ್ತು ಜನರ ಭದ್ರತೆಯ ಕುರಿತು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಬೃಹತ್ ಭಾರತ್ ಜೋಡೋ ಯಾತ್ರೆಯಲ್ಲಿ ದೆಹಲಿ ಪೊಲೀಸರು ಭದ್ರತೆ ನೀಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.