ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ( Mother of Prime Minister Narendra Modi) ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್ನ ಅಹಮದಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಸಂಜೆ ತೆರಳಲಿದ್ದಾರೆ.