ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ಆರೋಗ್ಯದಲ್ಲಿ ಏರುಪೇರಾಗಿ ಅಹಮದಾಬಾದ್ನಲ್ಲಿರುವ ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್ಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.
Red wine : ‘ಕೆಂಪು ವೈನ್’ ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿಯೇ ? ಇಲ್ಲಿದೆ ತಜ್ಞರ ಸಲಹೆಗಳು
ಪ್ರಧಾನಿ ಮೋದಿ ತಾಯಿಯ ಆನಾರೋಗ್ಯ ಹಿನ್ನೆಲೆ ಟ್ಟಿಟ್ಟರ್ನಲ್ಲಿ ಟ್ವೀಟ್ ಮಾಡುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ʻಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಆದಷ್ಟು ಬೇಗ ಚೇತರಿಸಿಕೊಳ್ಳಲಿʼ ಎಂದು ಆಶಿಸುತ್ತೇನೆ ಎಂದು ಹಾರೈಸಿದ್ದಾರೆ.
प्रधानमंत्री @narendramodi जी की माताजी के स्वास्थ्य लाभ की हम कामना करते हैं।
आशा है कि वे जल्द से जल्द स्वस्थ हो जाएँ।
— Mallikarjun Kharge (@kharge) December 28, 2022
Red wine : ‘ಕೆಂಪು ವೈನ್’ ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿಯೇ ? ಇಲ್ಲಿದೆ ತಜ್ಞರ ಸಲಹೆಗಳು