ಹಾವೇರಿ : ವಕೀಲನ ಮೇಲೆ ಹಲ್ಲೆ ನಡೆಸಿದ ಹಾನಗಲ್ ಪಿಎಸ್ಐ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ವಕೀಲ ಶಿವು ತಳವಾರ ಅವರ ಮೇಲೆ ಹಾನಗಲ್ ಠಾಣೆಯ ಪಿಎಸ್ಐ ಶ್ರೀ ಶೈಲ ಪಟ್ಟಣ ಶೆಟ್ಟಿ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದ್ದು, ನಿನ್ನೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.
ಕೇಸ್ ಕೊಡಲು ಠಾಣೆಗೆ ಬಂದಿದ್ದ ವಕೀಲ ಶಿವು ತಳವಾರ ಮೇಲೆ ಹಾನಗಲ್ ಠಾಣೆಯ ಪಿಎಸ್ಐ ಶ್ರೀ ಶೈಲ ಪಟ್ಟಣ ಶೆಟ್ಟಿ ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹಾವೇರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹನುಮಂತಯ್ಯ ಹಾನಗಲ್ ಪಿಎಸ್ಐ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
GOOD NEWS : ಶೀಘ್ರದಲ್ಲೇ ರಾಜ್ಯದ 42,000 ಪೌರಕಾರ್ಮಿಕರ ಖಾಯಂ ನೇಮಕಾತಿಗೆ ಕ್ರಮ : ಸಿಎಂ ಬೊಮ್ಮಾಯಿ