ಬೆಳಗಾವಿ : ನಾಲ್ಕು ಪ್ರತಿಮೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಗೆ ನಾಳೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಸುವರ್ಣ ಸೌಧದ ಆವರಣದಲ್ಲಿ ನಾಳೆ ಬೆಳಗ್ಗೆ 10:30 ಕ್ಕೆ ಮಹಾತ್ಮ ಗಾಂಧೀಜಿ, ಡಾ ಬಿ.ಆರ್ , ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ಸಿಎಂ ಬೊಮ್ಮಾಯಿ ನೆರವೇರಿಸಲಿದ್ದಾರೆ.
ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಿಎಂ ಸಿದ್ದರಾಮಯ್ಯ, ಬಿ.ಕೆ ಹರಿಪ್ರಸಾದ್ ಮತ್ತಿತರರು ಭಾಗಿಯಾಗಲಿದ್ದಾರೆ.
‘ಒಬ್ಬ ಮಹಿಳೆಗೆ ಆದ್ಯತೆ ನೀಡ್ತೇನೆ..’ ; ‘ಜೀವನ ಸಂಗಾತಿ’ ಕುರಿತು ತುಟಿ ಬಿಚ್ಚಿದ ‘ರಾಹುಲ್ ಗಾಂಧಿ’