ಮಂಡ್ಯ: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ.ಇಂದು & ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಲಾಗಿದೆ.
BREAKING NEWS: ಕೇರಳದಲ್ಲಿ ನಿಷೇಧಿತ ಪಿಎಫ್ಐ ನಾಯಕರಿಗೆ ಸಂಬಂಧಿಸಿದ 28 ಸ್ಥಳಗಳ ಮೇಲೆ ಎನ್ಐಎ ದಾಳಿ | NIA raids
ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಆಯೋಜನೆ ಮಾಡಲಾಗಿದ್ದು ಸಮಾವೇಶದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಅಮಿತ್ ಶಾಗೆ Z+ ಭದ್ರತೆ ಇರುವ ಹಿನ್ನೆಲೆ ಡಿಸೆಂಬರ್ 29 ಮತ್ತು 30 ರಂದು ಎರಡು ದಿನ ಮಂಡ್ಯ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಿದ ಡಿಸಿ ಗೋಪಾಕೃಷ್ಣ ಆದೇಶ ಹೊರಡಿಸಿದ್ದಾರೆ.
BREAKING NEWS: ಕೇರಳದಲ್ಲಿ ನಿಷೇಧಿತ ಪಿಎಫ್ಐ ನಾಯಕರಿಗೆ ಸಂಬಂಧಿಸಿದ 28 ಸ್ಥಳಗಳ ಮೇಲೆ ಎನ್ಐಎ ದಾಳಿ | NIA raids
ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲವರ್ಧನೆಗೆ ಪೂರಕವಾಗಿ ಮಂಡ್ಯದಲ್ಲಿ ಸಾರ್ವಜನಿಕ ಸಭೆ ಮತ್ತು ಬೆಂಗಳೂರಿನಲ್ಲಿ ಬೂತ್ ಅಧ್ಯಕ್ಷರ ಸಮಾವೇಶ ನಡೆಯಲಿದೆ. ಪಕ್ಷದ ನಾಯಕರ ಜೊತೆಯೂ ಸಭೆ ನಡೆಸಲು ಸಮಯ ನಿಗದಿಪಡಿಸಿದ್ದಾರೆ. ಮಂಡ್ಯದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
BREAKING NEWS: ಕೇರಳದಲ್ಲಿ ನಿಷೇಧಿತ ಪಿಎಫ್ಐ ನಾಯಕರಿಗೆ ಸಂಬಂಧಿಸಿದ 28 ಸ್ಥಳಗಳ ಮೇಲೆ ಎನ್ಐಎ ದಾಳಿ | NIA raids