ತುಮಕೂರು: ಇನ್ನೇನು ಹೊಸ ವರ್ಷಕ್ಕೆ ಕ್ಷಣಗಣ ಶುರುವಾಗಿದೆ. ಎರಡು ವರ್ಷಗಳ ಬಳಿಕ ಈ ಬಾರಿ ಹೊಸ ವರ್ಷಾಚರಣೆಗೆ ಅದ್ಧೂರಿ ಸಿದ್ಧತೆ ಮಾಡಲಾಗಿದೆ.
BIGG NEWS: ಹಾವೇರಿಯಲ್ಲಿ ವಕೀಲನ ಮೇಲೆ ಹಲ್ಲೆ ಆರೋಪ; ಹಾನಗಲ್ ಠಾಣೆ ಪಿಎಸ್ಐ ಅಮಾನತು
ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವಿದೇಶಿ ಪ್ರವಾಸಿಗರ ಮುಖ ಮಾಡುತ್ತಿದ್ದಾರೆ. ಇದೀಗ ತುಮಕೂರಿನಲ್ಲಿ ಹೊಸ ವರ್ಷದಂದು ತುಮಕೂರು ಪ್ರವಾಸಿ ತಾಣಗಳಿಗೆ ನಿರ್ಬಂಧ ಹಾಕಲಾಗಿದೆ. ತುಮಕೂರಿನ ನಾದಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗದಲ್ಲಿ ಹೊಸ ವರ್ಷದಂದು ನಿಷೇಧ ಹೇರಲಾಗಿದೆ.
BIGG NEWS: ಹಾವೇರಿಯಲ್ಲಿ ವಕೀಲನ ಮೇಲೆ ಹಲ್ಲೆ ಆರೋಪ; ಹಾನಗಲ್ ಠಾಣೆ ಪಿಎಸ್ಐ ಅಮಾನತು
ಇನ್ನು ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರವಾಸಿಗರ ದಂಡು ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹರಿದುಬರುತ್ತಿದೆ. ಜೊತೆಗೆ ಗೋವಾ ಗಡಿಯಾದ್ದರಿಂದ ವಿದೇಶಿ ಪ್ರವಾಸಿಗರು ಸಹ ಕಾರವಾರ, ಗೋಕರ್ಣ, ಮುರುಡೇಶ್ವರಕ್ಕೆ ಲಗ್ಗೆ ಇಡುತ್ತಿದ್ದು, ಇದು ಕರಾವಳಿ ಭಾಗದ ಜನರಲ್ಲಿ ಕೊರೊನಾ ಆತಂಕ ಮೂಡಿಸಿದೆ.ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಮಾಡುವುದಕ್ಕಾಗಿ ಜನರು ಕಾತರುದಿಂದ ಕಾಯುತ್ತಿದ್ದಾರೆ. ಈಗಾಗಲೇ ಎಂಜಿ ರೋಡ್ , ಬ್ರಿಗೇಡ್ ರೋಡ್ ಜನಜಂಗುಳಿ ಹೆಚ್ಚಾಗಲಿದೆ. ಹೀಗಾಗಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಳ್ಳಲಾಗಿದೆ.