ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಳವಾಗುವ ಭೀತಿ ಎದುರಾಗಿದೆ. ವಿದೇಶದಿಂದ ಬೆಂಗಳೂರಿಗೆ ಬಂದ 3 ಮಂದಿ ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
BIGG NEWS: ಹುಬ್ಬಳ್ಳಿಯಲ್ಲಿ ದೊಡ್ಡಮ್ಮ ಬಂಗಾರ ಕದ್ದು ಹೋಗುತ್ತಿದ್ದ ಆರೋಪಿ ಅರೆಸ್ಟ್
ಕೊರೊನಾ ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಹೀಗಾಗಿ ಜನವರಿ ಮಧ್ಯಭಾಗದ ವೇಳೆಗೆ ಕೊರೊನಾ 4ನೇ ಅಲೆ ಬರುವ ಸಾಧ್ಯತೆ ಇದೆ.ಚೀನಾ ಸೇರಿದಂತೆ ಹಲವು ಕಡೆ ಕೊರೊನಾ ಸೋಂಕು ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆತಂಕ ಶುರುವಾಗಿದೆ.ಹೀಗಾಗಿ ಕೊರೊನಾ ಸೋಂಕು ಹೆಚ್ಚಿರುವ ದೇಶಗಳ ಪ್ರಯಾಣಿಕರಿಗೆ ಕಡ್ಡಾಯ ಕೊವಿಡ್ ಟೆಸ್ಟ್ ಮಾಡಬೇಕು ಎಂದು ತಜ್ಞರು ಹೇಳುತ್ತಿದ್ದಾರೆ.
BIGG NEWS: ಹುಬ್ಬಳ್ಳಿಯಲ್ಲಿ ದೊಡ್ಡಮ್ಮ ಬಂಗಾರ ಕದ್ದು ಹೋಗುತ್ತಿದ್ದ ಆರೋಪಿ ಅರೆಸ್ಟ್
ಸದ್ಯಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಶೇ. 2ರಷ್ಟು ಪ್ರಯಾಣಿಕರಿಗೆ ಕೊವಿಡ್ ಪರೀಕ್ಷೆ ಮಾಡಲಾಡಗುತ್ತಿದೆ.
ಶೇ. 2ರಷ್ಟು ರ್ಯಾಂಡಮ್ ಕೊವಿಡ್ ಟೆಸ್ಟ್ ತುಂಬಾ ಕಡಿಮೆ ಸದ್ಯ ರಾಜ್ಯಕ್ಕೆ ಅಂತಾರಾಷ್ಟ್ರೀಯ ಪ್ರಯಾಣಿಕರಿಂದಲೇ ಆತಂಕ ಹೆಚ್ಚಿದೆ. ಅವರಿಂದಲೇ ಹೊಸ ವೈರಸ್ ಹರಡುವ ಸಾಧ್ಯತೆ ಇದೆ.